ಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ವೀರರಾಣಿ ಕಿತ್ತೂರು ಚೆನ್ನಮ್ಮ ನವರ ಜನ್ಮ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಪ್ರತಿಮೆಗೆ ಮೇಯರ್ ರಾಮಪ್ಪ ಬಡಿಗೇರ್ ರವರು ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ ಉಪ ಮೇಯರ್ ಶ್ರೀಮತಿ ದುರ್ಗಮ್ಮ ಶಶಿಕಾಂತ ಬಿಜವಾಡ ರವರು, ಪಾಲಿಕೆ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ ರವರು, ಗೌರವಾನ್ವಿತ ಪಾಲಿಕೆ ಸದಸ್ಯರುಗಳು ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

