ಬೆಂಗಳೂರು: ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಅಥವಾ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತಾರೆಂಬುದು ನಮಗೆ ಮುಖ್ಯವಲ್ಲ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರು ಚನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.
Check Also
ಮನೆಯಲ್ಲೇ ಪೆನ್ನಿ ಡ್ರಗ್ಸ್ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!
ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …
bigtvnews | Hubli Dharwad News | Kannada News | Karnataka News Hubli News | News In Hubli | Local news

