Breaking News

ಚಿತ್ರದುರ್ಗದಲ್ಲಿ ಮಳೆಯಿಂದ ಬೆಳೆ ಜಲಾವೃತ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ

ಚಿತ್ರದುರ್ಗ: ನಗರದಲ್ಲಿ ಕಳೆದ ಒಂದು ವಾರದ ಹಿಂದೆ ಸುರಿದ ಮಳೆಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣವಾಗಿ ಜಲಾವೃತಗೊಂಡಿತು ಈ ವಿಚಾರವನ್ನು ತಿಳಿದ ಕೂಡಲೇ ಕೃಷಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಚಿತ್ರದುರ್ಗ ತಾಲೂಕಿನ ಬೆಳಗಟ್ಟ, ವಿಜಾಪುರ, ಲಕ್ಷ್ಮಿಸಾಗರ ಗ್ರಾಮಗಳಲ್ಲಿ ಬೆಳೆ ಸಂಪೂರ್ಣವಾಗಿ ಕಣ್ಣೀರಿನಲ್ಲಿ ಕೊಚ್ಚು ಹೋಗಿದ್ದು ನನ್ನ ಸ್ಥಳಕ್ಕೆ ಧಾವಿಸಿದ ಸಚಿವ ಕೃಷ್ಣ ಬೈರೇಗೌಡ ರೈತರೊಂದಿಗೆ ಸಮಾಲೋಚಿಸಿ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *