ಬೆಂಗಳೂರು : ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿ ಗೃಹ ಆರೋಗ್ಯ, ಆರೋಗ್ಯ ಸೇವೆ ಮನೆ ಬಾಗಿಲಿಗೆ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.
ಮನೆ ಬಾಗಿಲಿಗೆ ಬರಲಿದೆ ಗೃಹ ಆರೋಗ್ಯ, ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

