Breaking News

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಸರ್ಕಾರ ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ.
3500 ಕಾನ್ಸ್ ಟೇಬಲ್ ಹಾಗೂ 615 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ವಿವಿಧ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಈ ಹುದ್ದೆಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, 3 ತಿಂಗಳಿನಲ್ಲಿ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಕಾನ್ಸೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ವರ್ಷ ಪೂರ್ಣಗೊಂಡಿರಬೇಕು. 25 ವರ್ಷ ಮೀರಿರಬಾರದು. ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ.

Share News

About BigTv News

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *