Breaking News

ಬಿಜೆಪಿ ವಿರುದ್ಧ ಹರಿಹಾಯ್ದ ಈಶ್ವರ ಖಂಡ್ರೆ

ಹುಬ್ಬಳ್ಳಿ: ಮಹಾರಾಷ್ಟ್ರ ಚುನಾವಣೆ ನಂತರ ರಾಜ್ಯ ಸರಕಾರ ಬೀಳಲಿದೆ ಎಂದು ಹೇಳುವವರ ಬುದ್ದಿ ಭ್ರಮಣೆಯಾಗಿದೆ. ಅವರು ತಿರುಕನ ಕನಸು ಕಾಣುತ್ತಿದ್ದಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಚಿವ ಈಶ್ವರ ಖಂಡ್ರೆ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದುರಾಡಳಿತ ನಡೆಸಿದವರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವ ಹಪಾಹಪಿಯಲ್ಲಿದ್ದಾರೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡವರಿಗೆ ಅಧಿಕಾರ ಬೇಕಾಗಿದೆ. ಆದರೆ ನಮ್ಮ ಪಕ್ಷದ ೧೩೬ ಶಾಸಕರು ಒಗ್ಗಟ್ಟಾಗಿದ್ದಾರೆ. ನಮ್ಮ ಸರಕಾರ ಸುಭದ್ರವಾಗಿ ಇರಲಿದೆ ಎಂದರು.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *