Breaking News

ಮೃತ ಅಂಜಲಿ ಕುಟುಂಬಕ್ಕೆ ಸಿಎಂ ಐದು ಲಕ್ಷ ರೂಪಾಯಿ ಚೆಕ್‌ ವಿತರಣೆ

ಹುಬ್ಬಳ್ಳಿ : ನಗರದ ವಿಮಾನ ನಿಲ್ದಾಣದಲ್ಲಿಂದ ಮೃತ ಅಂಜಲಿ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ನವರು ಐದು ಲಕ್ಷ ರೂಪಾಯಿ ಚೆಕ್‌ ವಿತರಿಸಿದರು.

ಮೇ 15ರಂದು ಅಂಜಲಿ ಕೊಲೆಯಾಗಿದ್ದಳು. ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಗಿರೀಶ್ ಅಂಜಲಿ ಮನೆಯಲ್ಲಿ ಅಂಜಲಿಯನ್ನು ಚಾಕುವಿನಿಂದ ಕೊಂದಿದ್ದನು. ಕೆಲ ದಿನಗಳ ಹಿಂದೆ ಅಂಜಲಿ ಕುಟುಂಬಕ್ಕೆ ಸರ್ಕಾರ ಪರಿಹಾರ ಬಿಡುಗಡೆ ಮಾಡಿತ್ತು. ಹುಬ್ಬಳ್ಳಿಗೆ ಸಿಎಂ ಆಗಮನದ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಮಾಡಿದರು.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *