Breaking News

ಮುತ್ತಗಿ ಗ್ರಾಮದ ತಾಲೂಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಭೇಟಿ

ಕಲಘಟಗಿ: ಕಲಘಟಗಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಗ್ರಾಮದ ಎಪ್ಪತ್ತಕ್ಕೂ ಅಧಿಕ ಜನರು ವಾಂತಿಭೇದಿಯಿಂದ ಆಸ್ವಸ್ಥಗೊಂಡಿದ್ದು ಇಂದು ಜಿಲ್ಲಾಧಿಕಾರಿಗಳು ಮುತ್ತಗಿ ಗ್ರಾಮಕ್ಕೆ ಆಗಮಿಸಿ ಗ್ರಾಮದ ಒಣಿಗಳಲ್ಲಿ ಭೇಟಿ ನೀಡಿ ಸಾರ್ವಜನಿಕರಲ್ಲಿ ಮಾಹಿತಿ ಪಡೆದರು. ನಂತರ ಕಲಘಟಗಿ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ದಾಖಲಾದ ರೋಗಿಗಳ ಅರೋಗ್ಯ ವಿಚಾರಿಸಿದರು.

Share News

About Shaikh BigTv

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *