Breaking News

ಅತಿವೃಷ್ಟಿಯಿಂದ ಹಾನಿಯಾದ ಸ್ಥಳಗಳಿಗೆ ಸಿವಿಲ್ ನ್ಯಾಯಾಧೀಶ ಭೇಟಿ

ಕುಂದಗೋಳ: ಅಕ್ಟೋಬರ್ ತಿಂಗಳಲ್ಲಿ ಸುರಿದ ಮಳೆ ರಭಸಕ್ಕೆ ಅತಿವೃಷ್ಟಿಯಿಂದ ಹಾನಿಯಾದ ಸ್ಥಳಗಳನ್ನು ಗೌರವಾನ್ವಿತ ಸಿವಿಲ್ ನ್ಯಾಯಾಧೀಶ ಅಬ್ದುಲ್ ಖಾದ‌ರ್ ಮತ್ತು ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಗಾಯತ್ರಿಯವರು ವೀಕ್ಷಣೆ ಮಾಡಿದರು.

ಕಂದಾಯ ಇಲಾಖೆ ಅಧಿಕಾರಿ ಅಶೋಕ್ ಮಲ್ಲೂರು ನೇತೃತ್ವದಲ್ಲಿ ಮುಳ್ಳೂಳ್ಳಿ, ಯರಗುಪ್ಪಿ ಬ್ರಿಡ್ಜ್ ಹಾನಿ ಪರಿಶೀಲನೆ ನಡೆಸಿದರು. ರೈತಾಪಿ ಜನರ ಜಮೀನಿನಲ್ಲಿ ಹಾನಿಯಾದ ಬೆಳೆಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು, ಕರವೇ ಅಧ್ಯಕ್ಷರು, ರೈತಾಪಿ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *