Breaking News

ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಇಬ್ಬರ ಸ್ಥಿತಿ ಚಿಂತಾಜನಕ, 9 ಜನರಿಗೆ ಗಂಭೀರ ಗಾಯ

ಮುಂಬೈ: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಾಂದ್ರಾದ ಟರ್ಮಿನಲ್ ರೈಲು ನಿಲ್ದಾಣದಲ್ಲಿ ಬಾಂದ್ರಾ-ಗೋರಖ್ ಪುರ ಮಾರ್ಗದ ರೈಲು ಹತ್ತಲೆಂದು ಏಕಾಏಕಿ ಜನರು ನುಗ್ಗಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿದೆ.
ಘಟನೆಯಲ್ಲಿ 9 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣ ಗಾಯಾಳುಗಳನ್ನು ಮುಂಬೈನ ಬಾಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *