Breaking News

ಹಳ್ಳಿಕಾರ ಸಮುದಾಯದ ಸಮಾವೇಶ, ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಹಳ್ಳಿಕಾರರ ಸಂಘದ ಉಪಾಧ್ಯಕ್ಷರಾದ ಕೆ.ಎಂ.ನಾಗರಾಜು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ,ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸಚಿವರುಗಳಾದ ರಾಮಲಿಂಗ ರೆಡ್ಡಿ, ಡಿ.ಸುಧಾಕರ್, ಮಾಜಿ ಸಚಿವರಾದ ಶಾಸಕ ಎಸ್ ಟಿ ಸೋಮಶೇಖರ್, ಬೆಂ.ಕೃಷ್ಣಪ್ಪ, ಪ್ರಿಯಕೃಷ್ಣ, ಹಳ್ಳಿಕಾರ ಸಮುದಾಯದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *