ಬೆಂಗಳೂರು: ನೂತನ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಸಾಹಸ, ಕೃಷಿ, ಕರಾವಳಿ, ಬೀಚ್ ಪ್ರವಾಸೋದ್ಯಮ, ಪಾರಂಪರಿಕ, ಪರಿಸರ, ಶೈಕ್ಷಣಿಕ ಪ್ರವಾಸೋದ್ಯಮ, ಒಳನಾಡು, ಸಾಹಿತ್ಯ, ಕಡಲು, ವೈದ್ಯಕಿಯ, ಗಣಿಗಾರಿಕೆ, ರಾಜಕೀಯ, ಆಧ್ಯಾತ್ಮ, ಧಾರ್ಮಿಕ, ಬುಡಕಟ್ಟು, ವಿವಾಹ ಪ್ರವಾಸೋದ್ಯಮಗಳು ಬರಲಿವೆ.
ಸಮಾಜದ ಎಲ್ಲಾ ಸ್ಥರಗಳ ಬಡ, ಮಧ್ಯಮ ವರ್ಗದ ಮತ್ತು ಮೇಲ್ಮಧ್ಯಮ ವರ್ಗದ ಹಾಗೂ ಗಣ್ಯ ವರ್ಗದ ಪ್ರವಾಸಿ ಅವಶ್ಯಕತೆಗಳನ್ನು ಗಮನದಲ್ಲಿರಿಸಿಕೊಂಡು ಹೊಸ ನೀತಿಯನ್ನು ರಚಿಸಲಾಗಿದೆ.
ಸಾಹಸ, ಕೃಷಿ, ಕರಾವಳಿ, ಬೀಚ್ ಪ್ರವಾಸೋದ್ಯಮ, ಪಾರಂಪರಿಕ, ಪರಿಸರ, ಶೈಕ್ಷಣಿಕ ಪ್ರವಾಸೋದ್ಯಮ, ಒಳನಾಡು, ಸಾಹಿತ್ಯ, ಕಡಲು, ವೈದ್ಯಕಿಯ, ಗಣಿಗಾರಿಕೆ, ರಾಜಕೀಯ, ಆಧ್ಯಾತ್ಮ, ಧಾರ್ಮಿಕ, ಬುಡಕಟ್ಟು, ವಿವಾಹ ಪ್ರವಾಸೋದ್ಯಮಗಳು ಬರಲಿವೆ.
ರಾಜ್ಯದಲ್ಲಿ ಉತ್ತಮ ಪ್ರವಾಸಿ ತಾಣಗಳಿವೆ ಪ್ರವಾಸೋದ್ಯಮದಿಂದ ಬೇಕಾದಷ್ಟು ಆದಾಯ ಮಾಡುವುದನ್ನು ನಾವು ಬೇರೆ ಕಡೆ ನೋಡುತ್ತಿದ್ದೇವೆ. ಕರ್ನಾಟಕದಲ್ಲಿ ಪ್ರವಾಸೋದ್ಯಮ ಬೆಳೆಸಲು ಪೂರಕವಾದ ಎಲ್ಲ ತಾಣಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ ಎಂದು ಈ ಹಿಂದೆ ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

