Breaking News

ಅ.30 ಕಲ್ಯಾಣಪುರ ಮಠದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ

ಕುಂದಗೋಳ : ಅಕ್ಟೋಬರ್ 30 ನಾಳೆ ಬುಧವಾರ ಬೆಳಗ್ಗೆ 9-30 ರಿಂದ ಮಧ್ಯಾಹ್ನ 2-00 ಗಂಟೆಯವರೆಗೆ ಕಲ್ಯಾಣಪುರ ಬಸವಣ್ಣಜ್ಜನವರ ಮಠದಲ್ಲಿ ವಾಸನ್ ಐ ಕೇರ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಲಿದೆ.

ಈ ಶಿಬಿರದ ದಿವ್ಯ ಸಾನಿಧ್ಯವನ್ನೂ ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರು ವಹಿಸಲಿದ್ದು, ಶಿಬಿರದಲ್ಲಿ ಉಚಿತವಾಗಿ ನೇತ್ರ ತಪಾಸಣಾ ಮಾಡಿ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಉಚಿತ ಆಪರೇಷನ್‌ ಸಹ ಮಾಡಲಾಗುವುದು.

ಈ ಶಿಬಿರದ ಪ್ರಯೋಜನ ಪಡೆಯಲು ಇಚ್ಚಿಸುವ ಕುಂದಗೋಳ ಪಟ್ಟಣ ಮತ್ತು ಹಳ್ಳಿಯ ಜನರು ಆಧಾ‌ರ್ ಕಾರ್ಡ್ ಜೊತೆಗೆ ಕಲ್ಯಾಣಪುರ ಬಸವಣ್ಣಜ್ಜನವರ ಮಠಕ್ಕೆ ಭೇಟಿ ನೀಡಬಹುದು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *