ಕುಂದಗೋಳ : 2024-2029 ರ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕುಂದಗೋಳ ಘಟಕದ ನಿರ್ದೇಶಕ ಸ್ಥಾನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳಾದ ಪರ್ವಿನ್’ಭಾನು ಕಾಂಟ್ರಾಕ್ಟರ್ ಮತ್ತು ವಿನಯ ನಲವಡಿ ಇಬ್ಬರು ಸಮಾನ ಮತಗಳನ್ನು ಪಡೆದು ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಇವರನ್ನೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪರವಾಗಿ ಕುಂದಗೋಳ ತಾಲ್ಲೂಕಿನ ಎಲ್ಲ ಸರಕಾರಿ ನೌಕರರ ಪರವಾಗಿ ಗೌರವಿಸಿ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ಮಾಡಲಗೇರಿ ಸೇರಿದಂತೆ ಬಿ.ಆರ್.ಸಿ.ಓ ರವರು ಕಚೇರಿಯ ಎಲ್ಲ ಸಿಬ್ಬಂದಿ ಹಾಗೂ ತಾಲ್ಲೂಕಾ ಸಂಘದ ಅಧ್ಯಕ್ಷರು ಮತ್ತು ಶಿಕ್ಷಕರು ಉಪಸ್ಥಿತರಿದ್ದು ನೂತನ ನಿರ್ದೇಶಕರಿಗೆ ಶುಭ ಹಾರೈಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

