Breaking News

ಕವಲೂರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇಂದು ನಾಮಪತ್ರ ಸಲ್ಲಿಕೆ

ಧಾರವಾಡ : ಕರ್ನಾಟಕ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಪರಶುರಾಮ ಕವಲೂರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇಂದು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಸಿದ್ದನಗೌಡರ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಜರಿದ್ದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *