ವಿಜಯಪುರ: ವಕ್ಫ್ ಭೂ ಕಬಳಿಕೆ ವಿರೋಧಿಸಿ ವಿಜಯಪುರದಲ್ಲಿ ರೈತರು ಹಮ್ಮಿಕೊಂಡಿರುವ ಹೋರಾಟದಲ್ಲಿ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾಗವಹಿಸಲಿದ್ದಾರೆ.
ವಿಜಯಪುರ ಜಿಲ್ಲೆಯ ರೈತರ ಸಾವಿರಾರು ಎಕರೆ ಜಮೀನು ವಕ್ಫ್ ಮಂಡಳಿ ಹೆಸರಿನಲ್ಲಿ ದಾಖಲಾಗಿರುವುದನ್ನು ಖಂಡಿಸಿ, ರೈತರು ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದ್ದು, ಧರಣಿ ನಿರತ ರೈತರನ್ನು ಭೇಟಿ ಮಾಡಿ ಸಚಿವರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

