Breaking News

ಡಾ.ರಾಜಕುಮಾರ ಅಭಿಮಾನಿಗಳ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮ

ನವಲಗುಂದ: ಖ್ಯಾತ ಚಲನಚಿತ್ರ ನಟ, ಕರ್ನಾಟಕ ರತ್ನ ದಿ.ಪುನೀತ ರಾಜಕುಮಾರ ಅವರ 3ನೇಯ ಪುಣ್ಯಸ್ಮರಣೆಯ ಪ್ರಯುಕ್ತ ನಗರದ ಡಾ.ರಾಜಕುಮಾರ ಅಭಿಮಾನಿಗಳ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು .

ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ, ಭಾಗವಹಿಸಿ ಪುನೀತ್ ಅವರ ಭಾವಚಿತ್ರಕ್ಕೆ ಗೌರವ ಪೂರ್ವಕ ನಮನಗಳನ್ನು ಸಲ್ಲಿಸಿ ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲವಾದರೂ ಒಳ್ಳೆಯದನ್ನು ಬಯಸುವ ಪ್ರತೀ ಹೃದಯದಲ್ಲೂ ಜೀವಂತವಾಗಿದ್ದಾರೆ ಎಂದರು.

Share News

About Shaikh BigTv

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *