Breaking News

ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ: ಬಗ‌ರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಧಾರವಾಡ ತಹಸೀಲ್ದಾರ್ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ತಹಸೀಲ್ದಾರ್ ಕಚೇರಿ ಎದುರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಬೆಳ್ಳಿಗೆಟ್ಟಿ ಗ್ರಾಮದ ಸಾಗುವಳಿದಾರರಿಗೆ ಕಿರುಕುಳ ತಪ್ಪಿಸಿ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Share News

About bigtvnews22

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *