ಹುಬ್ಬಳ್ಳಿ: ನಗರದಲ್ಲಿ ಸ್ವಚ್ಚತಾ ಕಾರ್ಯಕ್ರಮ
ಭಾರತ ಸರಕಾರದ ನೆಹರು ಯುವ ಕೇಂದ್ರ, ಶ್ರೀ ವಾಯುಪುತ್ರ ಸಾಂಸ್ಕೃತಿಕ ಕಲಾ ಕ್ರೀಡಾ ಶಿಕ್ಷಣ, ಗ್ರಾಮ ಅಭಿವೃದ್ಧಿ ಯುವ ಸಂಘ, ರಂಗಜೀವನ ಸಂಘ, ಚಂದ್ರ ಸ್ಪೂರ್ತಿ ಸಾಂಸ್ಕೃತಿಕ ಕಲಾ ಸಂಘ ಹಾಗೂ ಆದರ್ಶ ಮಹಿಳಾ ಸಾಂಸ್ಕೃತಿಕ ಕಲಾ ಸಂಘ ಇವರ ಸಹಯೋಗದಲ್ಲಿ ಇಂದು “ನನ್ನ ಭಾರತ ಅಡಿಯಲ್ಲಿ ದೀಪಾವಳಿ ವಿಥ್ ಮೈ ಭಾರತ” ಅಂಗವಾಗಿ ನಗರದ ಹಲವೆಡೆ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಸಿಬ್ಬಂದಿ ಶಿವಾಜಿ ಎನ್. ಕೆ ಬಸವರಾಜ ಗುಡ್ಡಪ್ಪನವರ, ಶಶಿಕುಮಾರ ಹಾಜರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

