Breaking News

ವಿವಿಧ ಸ್ಥಳಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 54 ರ ವ್ಯಾಪ್ತಿಯ ಗ್ರೀನ್ ಗಾರ್ಡನ್, ರಾಜಧಾನಿ ಕಾಲೋನಿ, ಸಿದ್ದಲಿಂಗೇಶ್ವರ ಕಾಲೋನಿ ಹಾಗೂ ವಿಕಾಸ ನಗರದ ಸಾರ್ವಜನಿಕರಿಂದ ರಸ್ತೆ ಕಾಮಗಾರಿ ಹಾಗೂ ಸಂಚಾರ ದಟ್ಟಣೆ ಕುರಿತು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಮೋಹನ ಬರೋಡೆ, ಸಂದೀಪ ಜಡಿ, ವಿನಾಯಕ ದೊಂಗಡಿ ಇದ್ದರು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *