Breaking News

ನವಲಗುಂದದಲ್ಲಿ ಅಧಿಕಾರಿಗಳಿಗೆ ಸನ್ಮಾನಿಸಿದ ಶಾಸಕ ಕೋನರೆಡ್ಡಿ

ನವಲಗುಂದ: ಹುಬ್ಬಳ್ಳಿ ಗ್ರಾಮಿಣ ತಹಶೀಲ್ದಾರರಾಗಿ ಅಧಿಕಾರ ಸಲ್ಲಿಸಿ ವರ್ಗಾವಣೆಗೊಂಡ ಪ್ರಕಾಶ ನಾಶಿ ಅವರನ್ನು, ನೂತನ ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿದ ಜೆ. ಬಿ. ಮಜ್ಜಗಿ ಮತ್ತು ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಸ್ಥಾನದಿಂದ ಎಇ ಯಾಗಿ ಪದೋನ್ನತಿ ಹೊಂದಿದ ಎಸ್. ಎನ್. ಸಿದ್ದಾಪೂರ ಅವರನ್ನು ನವಲಗುಂದ ವಿಧಾನಸಭಾ ಮತಕ್ಷೇತ್ರ-69 ನವಲಗುಂದ ನಗರದ ವಾಲ್ಮೀಕಿ ಭವನದಲ್ಲಿ ಶಾಸಕ ಎನ್. ಎಚ್. ಕೋನರೆಡ್ಡಿ ನೇತೃತ್ವದಲ್ಲಿ ನಿನ್ನೆ ಸಂಜೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *