ಹುಬ್ಬಳ್ಳಿ : ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ತಿಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಈ ದೀಪದ ಹಬ್ಬ ದೀಪಾವಳಿ ರಾಜ್ಯದ ಜನತೆಗೆ, ದೇಶದ ಜನತೆಗೆ ಅವರ ಜೀವನದಲ್ಲಿ ಬೆಳಕನ್ನು ನೀಡಲೆಂದು ಹರಿಸುತ್ತೇನೆ.
ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತ ಗುರಿಗೆ ಎಲ್ಲರು ಕೈ ಜೋಡಿಸಿ, ಮತ್ತೊಮ್ಮೆ ದೀಪಾವಳಿ ಹಬ್ಬದ ಶುಭಾಶಯಗಳು.
bigtvnews | Hubli Dharwad News | Kannada News | Karnataka News Hubli News | News In Hubli | Local news

