ಸಂಡೂರು: ಗಣಿ ಧಣಿಗಳ ನಾಡು ಸಂಡೂರಿನಲ್ಲಿ ಉಪಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಪರ ಸಚಿವ ಸಂತೋಷ್ ಲಾಡ್ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಕೆಲ ವಾರಗಳಿಂದ ಕಾಲುನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಸಚಿವರು ಎಷ್ಟೇ ನೋವಿದ್ರೂ ಪ್ರಚಾರದಲ್ಲಿ ಪಾಲ್ಗೊಂಡು ತಮ್ಮ ಜವಾಬ್ದಾರಿ ನಿರ್ವಹಿಸುತ್ತಿರುವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

