Breaking News

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಿದ ಹೈಮಾಸ್ ದೀಪಗಳಿಗೆ ಸಚಿವ ಬೋಸರಾಜು ಚಾಲನೆ

ರಾಯಚೂರು: ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಡವಾಟಿ ಬಿಜಿನೆಗೆರಾ, ಮಲಿಯಾಬಾದನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾದ ಹೈಮಾಸ್ ದೀಪಗಳನ್ನು ಸಚಿವ ಎನ್ ಎಸ್ ಬೋಸರಾಜು ಅವರು ಹಿಮಾಸ್ ದೀಪದ ಬಟನ್ ಆನ್ ಮಾಡುವ ಮೂಲಕ ಚಾಲನೆ ನೀಡಿದರು.
ವಡವಾಟಿ, ಬಿಜನಗೆರ, ಮಲೆಯಾಬಾದ್ ನಲ್ಲಿ ನಿರ್ಮಿಸಿದ ಹೈಮಸ್ ದೀಪಗಳಿಗೆ ಚಾಲನೆ ನೀಡಿ ಮಾತನಾಡಿ ರಾಯಚೂರು ನಗರ ಪ್ರದೇಶದಲ್ಲಿ ಈಗಾಗಲೇ ವಿವಿಧ ಬಡಾವಣೆಗಳಲ್ಲಿ 100 ವ್ಯಾಟ್ ನ ಎಲ್‌ಇಡಿ ಲೈಟ್ಗಳನ್ನು ಅಳವಡಿಸಲಾಗುತ್ತಿದೆ. ಅಂತೆ ರಾಯಚೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗಗಳಲ್ಲಿಯೂ ಹೈಮಾಸ್ ದೀಪ ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮೊಹಮ್ಮದ್ ಶಾಲಾಂ ಹಿರಿಯರಾದ ಕೆ ಶಾಂತಪ್ಪ ಜಿ ಶಿವಮೂರ್ತಿ ಅಮರೇಗೌಡ ಹಂಚಿನಾಳ, ಜಯಂತರಾವ್ ಪತಂಗೆ, ಕುರುಬ ದೊಡ್ಡಿ ಆಂಜನೇಯ ಮಹದೇವ್ ಮಲಿಯಾಬಾದ್ ಬೋಳ್ಮಾನ್ ದೊಡ್ಡಿ ತಿಮ್ಮಪ್ಪ ನಾಗರಾಜ್ ಶ್ರೀಕಾಂತ್, ಬಸವರಾಜ ಪಾಟಿಲ್ ಅತ್ತನೂರು, ಮಲ್ಲಯ್ಯ, ನಾರಾಯಣ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *