Breaking News

ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು: ಜಿ.ಸಿ.ಚಂದ್ರಶೇಖರ್…

ಬೆಂಗಳೂರು: ರಾಜ್ಯದಲ್ಲಿ ನ.13 ರಂದು ನಡೆಯಲಿರುವ ಮೂರು ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರ ಕೈಗೊಳ್ಳಬೇಕೆಂದು ಸಂಸದರು ಹಾಗೂ ಪಕ್ಷದ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್‌ ತಿಳಿಸಿದ್ದಾರೆ. ಪಕ್ಷದ ಉತ್ಸಾಹಿ,

ನಿಷ್ಟಾವಂತ ಹಾಗೂ ಚುನಾವಣಾ ಪ್ರಚಾರ ಕಾರ್ಯದಲ್ಲಿ ಅನುಭವ ಹೊಂದಿರುವ ತಾವು ಕೆಪಿಸಿಸಿ ಕ್ಯಾಂಪ್ ನವರು ನಿಗದಿಪಡಿಸಿದ ಬೂತ್ ನಲ್ಲಿ ಸಂಚರಿಸಿ ಪ್ರಚಾರ ಕೈಗೊಳ್ಳುವುದರ ಮೂಲಕ

ಶಿಗ್ಗಾಂವಿ ಉಪಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆಲುವಿಗೆ ಶ್ರಮಿಸಬೇಕು ಹಾಗೂ ಪತ್ರ ತಲುಪಿದ ಕೂಡಲೇ ಶಿಗ್ಗಾಂವಿ ವಿಧಾನಸಭಾ

ಕ್ಷೇತ್ರದಲ್ಲಿರುವ ಕೆಪಿಸಿಸಿ ಕ್ಯಾಂಪ್ ಆಫೀಸನ್ನು ಸಂಪರ್ಕಿಸಬೇಕೇಂದು ಕರ್ನಾಟಕ ರಾಜ್ಯ ವಕ್ಫ್ ಪರಿಷತ್ ಸದಸ್ಯರಾದ ಫಾರೂಕ್ ಅಹಮ್ಮದ್‌ ಅಬ್ಬುನವರಿಗೆ ತಿಳಿಸಿದ್ದಾರೆ.

Share News

About Shaikh BigTv

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *