Breaking News

ಸಿಡಿಲು ಬಡಿದು ಯುವಕ‌ ಸಾವು

ಧಾರವಾಡ: ಧಾರವಾಡ ತಾಲ್ಲೂಕಿನ ಬಾಡ ಗ್ರಾಮದಲ್ಲಿ ಸಿಡಿಲು ಬಡಿದು ರಾಯನಗೌಡ ಶಂಕರಗೌಡ ಪಾಟೀಲ(24) ಎಂಬ ಯುವಕ ಮೃತಪಟ್ಟಿದ್ದಾರೆ. ಸಂಜೆ 6 ಗಂಟೆ ಹೊತ್ತಿನಲ್ಲಿ ಈ ಅವಘಡ ಸಂಭವಿಸಿದೆ. ರಾಯನಗೌಡ ಅವರು ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

Share News

About Shaikh BigTv

Check Also

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: ಶಾಲೆಯ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ …

Leave a Reply

Your email address will not be published. Required fields are marked *