Breaking News

ಮನೆ ಕಳ್ಳತನ : ಸಿಸಿ ಕ್ಯಾಮೆರಾದಲ್ಲಿ ಸೆರೆ

ಹುಬ್ಬಳ್ಳಿ: ಹುಬ್ಬಳ್ಳಿಯ ಹೊರವಲಯದ ಮನೆಗಳನ್ನೇ ಟಾರ್ಗೆಟ್ ಮಾಡಿ ಮಳೆಗಳ್ಳತನ ಮಾಡಿರುವ, ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಗರದ ಬುದ್ಧ ವಿಹಾರ ಪ್ಲಾಟ್’ನಲ್ಲಿ ಈ ಕಳ್ಳತನ ನಡೆದಿದ್ದು, ಕಳ್ಳನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಜು ಮೈಕಲ್ ಎನ್ನುವವರಿಗೆ ಸೇರಿರುವ ಮನೆಯಲ್ಲಿಯೇ ಕಳ್ಳತನವಾಗಿದ್ದು, ಮನೆಯಲ್ಲಿನ ಬಾಂಡ್ ಸೇರಿದಂತೆ ಇನ್ನಿತರ ವಸ್ತುಗಳು ಕಳ್ಳತನವಾಗಿವೆ.

ಇನ್ನೂ ಇದೇ ಮನೆಯನ್ನು ಈ ಹಿಂದೆಯೂ ಕಳ್ಳತನ ಮಾಡಲು ಪ್ರಯತ್ನಿಸಲಾಗಿತ್ತು. ಈ ಕುರಿತು ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *