Breaking News
Featured Video Play Icon

ಶಿಗ್ಗಾಂವಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲುವು ಖಚಿತ: ಫೈಜ್ ಇಬ್ರಾಹಿಂ, ಫಾರೂಕ್, ಫತೇಶ ಯರಗಟ್ಟಿ…

ಶಿಗ್ಗಾಂವಿ: ವಿಧಾನಸಭಾ ಉಪಚುನಾವಣೆಗೆ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಒಲವು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಗ್ಯಾರಂಟಿ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಜನರಿಗೆ ತಲುಪಿವೆ ಇದರಿಂದಾಗಿ ಶಿಗ್ಗಾಂವಿಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ 30 ಸಾವಿರಕ್ಕಿಂತ‌ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್​ ಮುಖಂಡರಾದ ಸಿ.ಎಂ.ಫೈಜ್ ಇಬ್ರಾಹಿಂ ಹಾಗೂ ಫಾರೂಕ್ ಅಬುನವರ, ಫತೇಶ ಯರಗಟ್ಟಿ ತಿಳಿಸಿದ್ದಾರೆ.ಅಭಿಪ್ರಾಯ ಭಿನ್ನಾಭಿಪ್ರಾಯ ಎಲ್ಲ ಪಕ್ಷದಲ್ಲಿದ್ದು, ಒಟ್ಟು 22 ಆಕಾಂಕ್ಷಿಗಳು ಕಣದಲ್ಲಿದ್ದರು. ಈಗ ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ಯಾಸೀರ್ ಖಾನ್ ಪಠಾಣ್ ಜೊತೆಗೆ ಇಡೀ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಎಲ್ಲ ಕಡೆ ನಮ್ಮ ಪಕ್ಷದ ಅಭ್ಯರ್ಥಿಗಳು ಭಾರೀ ಅಂತರದಲ್ಲಿ ಗೆಲುವು ಸಾಧಿಸುವುದು ಖಚಿತ ಎಂದರು.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *