Breaking News

ಅತಿವೃಷ್ಟಿಯಿಂದ ಆದ ಬೆಳೆ ಹಾನಿಗೆ ಪರಿಹಾರ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ

ದಾವಣಗೆರೆ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ ಪರಿಹಾರವಾಗಿ ರೈತರಿಗೆ 1 ಕೋಟಿ 42 ಲಕ್ಷ ರೂಪಾಯಿ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ.
ಶೀಘ್ರವೇ ವರದಿ ಬರುವ ನಿರೀಕ್ಷೆ ಇದ್ದು, ಹೆಚ್ಚಿನ ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *