Breaking News

ನ್ಯೂ ಲುಕ್ ನಲ್ಲಿ ಪೋಸ್ ಕೊಟ್ಟ ಶ್ವಾನ

ಉಡುಪಿ: ಹೊಸ ಟಿಶರ್ಟ್, ಚಡ್ಡಿ ಧರಿಸಿರುವ ಬೀದಿ ಶ್ವಾನವೊಂದು ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸುವುದು ಗಮನಸೆಳೆಯಿತು. ಒಂದಿಷ್ಟು ಜನರು ಫೋಟೋ ಕ್ಲಿಕ್ಕಿಸಿದರು. ಕೆಲವರಂತೂ ಮುಸಿ ಮುಸಿ ನಕ್ಕರು.

ನಿಜ ಸಂಗತಿ ತಿಳಿದುಬಂದಾಗ ಎಲ್ಲರೂ ವಿಸ್ಮಿತರಾದರು. ಪ್ರಾಣಿಪ್ರಿಯ ನಿತ್ಯಾನಂದ ಒಳಕಾಡು ಅವರು ನಾಯಿಗೆ ಸ್ನಾನಮಾಡಿಸಿ ಹೊಸಬಟ್ಟೆ ಉಡಿಸಿ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸಿದ್ದರು.

ಈ ಬೀದಿನಾಯಿ ಕಳೆದ ಎರಡು ವರ್ಷಗಳ ಹಿಂದೆ ವಾಹನ ಅಪಘಾತದಿಂದ ಗಾಯಾಳಾಗಿ ಅಸಹಾಯಕ ಸ್ಥಿತಿಯಲ್ಲಿತ್ತು. ಒಳಕಾಡುವರು ರಕ್ಷಿಸಿ ಚಿಕಿತ್ಸೆಗೆ ಒಳಪಡಿಸಿದ್ದರು. ಅಲ್ಲಿಂದ ಆ ನಾಯಿಗೆ ಆಹಾರ నిen ಉಪಚರಿಸುತ್ತಿದ್ದರು.

Share News

About Shaikh BigTv

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *