Breaking News

ನವೆಂಬರ್‌ 25 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭ

ನವದೆಹಲಿ: ನವೆಂಬರ್ 25 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತದೆ. ಡಿಸೆಂಬರ್ 20 ರವರೆಗೆ ಮುಂದುವರಿಯುತ್ತದೆ ಎಂದು ತಿಳಿದುಬಂದಿದೆ.
ಈ ಚಳಿಗಾಲದ ಅಧಿವೇಶನದಲ್ಲಿ, ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆ ಮತ್ತು ವಕ್ಫ್(ತಿದ್ದುಪಡಿ) ಮಸೂದೆ – 2024 ಬಗ್ಗೆ ಚರ್ಚೆಯಾಗಲಿದೆ.
ಗೃಹ ಸಚಿವ ಅಮಿತ್ ಶಾ ಅವರು ವಕ್ಫ್(ತಿದ್ದುಪಡಿ) ಮಸೂದೆ, 2024 ಕುರಿತು ಮಾತನಾಡುತ್ತಾ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸಲಾಗುವುದು ಎಂದು ಈ ಮೊದಲೇ ಪ್ರಸ್ತಾಪಿಸಿದ್ದಾರೆ. ಗುರ್ಗಾಂವ್ನ ಬಾದ್ಶಾಹ್ಪುರ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಶಾ, ವಕ್ಫ್ ಬೋರ್ಡ್ ಕಾನೂನನ್ನು ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ನಾವು ಅದನ್ನು ಸರಿಪಡಿಸುತ್ತೇವೆ ಎಂದು ಹೇಳಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *