Breaking News

ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 31 ಆರೋಪಿಗಳ ಬಂಧನ

ಹುಬ್ಬಳ್ಳಿ : ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 31 ಆರೋಪಿಗಳ ವಿರುದ್ಧ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ.

ದೀಪಗಳ ಹಬ್ಬ ದೀಪಾವಳಿ ನೆಪದಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಜೂಜುಕೋರರು ಇಸ್ಪೀಟ್ ಆಟದಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಗ್ರಾಮೀಣ ಠಾಣೆ ಇನ್ಸೆಕ್ಟ‌ರ್ ಮುರುಗೇಶ ಚನ್ನಣ್ಣವರ ಹಾಗೂ ಪಿಎಸ್‌ಐ ಸಚಿನ್‌ ಅಲಮೇಲ್ಕ‌ರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಕುಸುಗಲ್, ಅಂಚಟಗೇರಿ, ಚನ್ನಾಪುರ, ಚವರಗುಡ್ಡದಲ್ಲಿ ಒಟ್ಟು 31 ಜನರನ್ನು ಬಂಧಿಸಿ, 83 ಸಾವಿರ ನಗದು ಹಾಗೂ ಜೂಜಾಟಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *