Breaking News

ಪಂಜಾಬ್ ನಲ್ಲಿ ಇಲ್ಲಿಯವರೆಗೆ 85.41 ಲಕ್ಷ ಟನ್ ಭತ್ತ ಖರೀದಿ

ನವದೆಹಲಿ: 2024-25ನೇ ಸಾಲಿನ ಮಾರುಕಟ್ಟೆ ವರ್ಷದಲ್ಲಿ ಪಂಜಾಬ್‌ನಲ್ಲಿ ಇಲ್ಲಿಯವರೆಗೆ 85.41 ಲಕ್ಷ ಟನ್‌ ಭತ್ತ ಖರೀದಿಸಲಾಗಿದೆ ಎಂದು ಕೇಂದ್ರ ಆಹಾರ ಸಚಿವಾಲಯ ಇಂದು ತಿಳಿಸಿದೆ.
ಭಾರತೀಯ ಆಹಾರ ನಿಗಮದ ರಾಜ್ಯ ಘಟಕದಿಂದ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. 4 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್‌ ಖಾತೆಗಳಿಗೆ ₹19,800 ಕೋಟಿ ಪಾವತಿಸಲಾಗಿದೆ’ ಎಂದು ತಿಳಿಸಿದೆ.
ಈ ಋತುವಿನಲ್ಲಿ ಪಂಜಾಬ್‌ನಿಂದ 185 ಲಕ್ಷ ಟನ್‌ ಭತ್ತ ಖರೀದಿಸುವ ಗುರಿ ಹೊಂದಲಾಗಿದೆ. ಎ ಗ್ರೇಡ್‌ ಭತ್ತಕ್ಕೆ ₹2,320 ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *