Breaking News

ಶ್ರೀ ಮಾರುತಿ ದೇವಸ್ಥಾನ ಅಭಿವೃದ್ಧಿಗೆ 1 ಲಕ್ಷ 50 ವೀರೇಂದ್ರ ಹೆಗಡೆಯವರು ಕೊಡುಗೆ

ಕುಂದಗೋಳ : ಶ್ರೀ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಿಂದ ಕುಂದಗೋಳ ಪಟ್ಟಣದ ಕಾಳಿದಾಸ ನಗರದ ಶ್ರೀ ಮಾರುತಿ ದೇವಸ್ಥಾನ ಅಭಿವೃದ್ಧಿಗೆ 1 ಲಕ್ಷ 50 ಸಾವಿರ ರೂಪಾಯಿಗಳನ್ನು ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಕೊಡುಗೆ ನೀಡಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನಾಧಿಕಾರಿಗಳು ಚೆಕ್‌’ನ್ನು ಮಾರುತಿ ದೇವಸ್ಥಾನ ಟ್ರಸ್ಟ್ ಕಮೀಟಿ ಅವರಿಗೆ ಹಸ್ತಾಂತರಿಸಿದರು.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *