Breaking News

ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ರಾಯಚೂರು: ಕಾರು ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಸಮೀಪ ಸೋಮವಾರ ರಾತ್ರಿ ನಡೆದಿದೆ.
ಕಲ್ಲೂರು ಗ್ರಾಮದ ನಿವಾಸಿಗಳಾದ ಶರಣಬಸವ (20) ಮತ್ತು ಶಿವು (20) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಗರೀಬ್ ಹಾಗೂ ಇರ್ಫಾನ್ ಗೆ ಗಂಭೀರ ಗಾಯಳಾಗಿವೆ ಎಂದು ತಿಳಿದುಬಂದಿದೆ.
ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಯುವಕರು ರಾಯಚೂರು ನಗರಕ್ಕೆ ಸೆಂಟ್ರಿಂಗ್ ಕೆಲಸಕ್ಕಾಗಿ ತೆರಳಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸು ಬರುತ್ತಿದ್ದಾಗ ಪವರ್ ಗ್ರಿಡ್ ಬಳಿ ಅಪಘಾತಕ್ಕೀಡಾಗಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ.
ಈ ಬಗ್ಗೆ ಪಶ್ವಿಮ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *