ಹುಬ್ಬಳ್ಳಿ: ಸಿದ್ದರಾಮಯ್ಯನವರ ನಾಯಕತ್ವ ಮತ್ತು ಶಕ್ತಿ ಕುಂದಿಸಲು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ. ಇದು ಯಾವುದೇ ಕಾರಣಕ್ಕೂ ನಡೆಯುವುದಿಲ್ಲವೆಂದು ಹುಬ್ಬಳ್ಳಿಯಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭೇಟಿಗೆ ಬಂದಿದ್ದೇನೆ. ಶಿಗ್ಗಾಂವ್ ಕ್ಷೇತ್ರದಲ್ಲಿ ಗೆಲುವು ನಮ್ಮದೇ. ಲೋಕಾಯಕ್ತ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದೆ. ಕೇಂದ್ರದ ನಾಯಕರು ಸಿದ್ದರಾಮಯ್ಯನವರ ಶಕ್ತಿ ಅಡಗಿಸಲು ಪ್ರಯತ್ನಿಸುತ್ತಿದ್ದಾರೆ. ಇದ್ಯಾವುದು ಸಿದ್ದರಾಮಯ್ಯನವರ ಮುಂದೆ ನಡೆಯಲ್ಲ. ಉಪ ಚುನಾವಣೆ ಹಿನ್ನೆಲೆಯಲ್ಲಿ ನಾವು ಈಗ ಸಭೆ ನಡೆಸುತ್ತಿದ್ದೇವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

