ಹುಬ್ಬಳ್ಳಿ: ರಾಜ್ಯದಲ್ಲಿ ಮೂರು ಉಪಚುಣಾವಣೆ ಹಿನ್ನೆಲೆ, ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದಲ್ಲಿ ಸಿಎಂ ನೋಟಿಸ್ ಜಾರಿ ಮಾಡಿದ ವಿಚಾರವಾಗಿ, ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಮಂತ್ರಿ ಮಂಡಳ ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ, ಹೈ ವೋಲ್ವೇಜ್ ಮೀಟಿಂಗ್ ನಡೆಸಿದ್ದಾರೆ.
ಈ ಗುಪ್ತ ಸಭೆಯಲ್ಲಿ ಸಚಿವರಾದ ಕೆ.ಜೆ ಜಾರ್ಜ್, ಎಚ್.ಕೆ ಪಾಟೀಲ್, ಸತೀಶ್ ಜಾರಕಿಹೂಳಿ, ಆರ್.ಬಿ ತಿಮ್ಮಾಪು, ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಅಧಿಕಾರಿಗಳು ಸೇರಿದಂತೆ ಹಲವಾರು ಭಾಗಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

