Breaking News

ಹಾವು ಕಚ್ಚಿ 5 ವರ್ಷದ ಹೆಣ್ಣು ಮಗು ಸಾವು

ಕುಂದಗೋಳ : ಹಾವು ಕಚ್ಚಿ 5 ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ಶಿಶುವಿನಹಾಳ ಗ್ರಾಮದಲ್ಲಿ ಮೃತಪಟ್ಟ ಘಟನೆ ನಿನ್ನೆ ಸೋಮವಾರ ನಡೆದಿದೆ.

ಗುಡಗೇರಿ ಗ್ರಾಮದ ಮಗು ತನ್ನ ತಾಯಿಯ ತವರು ಮನೆ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳ ಗ್ರಾಮಕ್ಕೆ ತೆರಳಿದಾಗ ಹಾವು ಕಚ್ಚಿ ಸಾವನ್ನಪ್ಪಿದೆ.

ಮಗು ಕಳೆದುಕೊಂಡ ಕುಟುಂಬಸ್ಥರು ರೋಧನೆ ಮುಗಿಲು ಮುಟ್ಟಿದ್ದು, ಗುಡಗೇರಿ ಗ್ರಾಮದಲ್ಲಿ ಯು.ಕೆ.ಜಿ ವ್ಯಾಸಂಗ ಮಾಡುತ್ತಿದ್ದ ಮಗುವೇ ಸಾವನ್ನಪ್ಪಿದೆ. ಶಿಗ್ಗಾಂವಿ ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About Shaikh BigTv

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *