Breaking News

ವಿದ್ಯುತ್ ಕೇಬಲ್ ಗೆ ಸಿಕ್ಕಿಕೊಂಡಿದ್ದ ಗಾಳಿಪಟ ಬಿಡಿಸಲು ಹೋಗಿದ ಯುವಕನಿಗೆ ಶಾರ್ಟ್ ಸರ್ಕ್ಯೂಟ್

ಹುಬ್ಬಳ್ಳಿ: ವಿದ್ಯುತ್ ಕೇಬಲ್ ಗೆ ಸಿಕ್ಕಿಕೊಂಡಿದ್ದ ಗಾಳಿಪಟ ಬಿಡಿಸಲು ಹೋಗಿ ಶಾರ್ಟ್ ಸರ್ಕ್ಯೂಟ್ ನಿಂದ ಬಾಲಕ ಸಂಪೂರ್ಣ ಅಸ್ವಸ್ಥಗೊಂಡಿದ್ದಾನೆ.

ಹುಬ್ಬಳ್ಳಿಯ ಸಂತೋಷ ನಗರದಲ್ಲಿ ಘಟನೆ ನಡೆದಿದ್ದು, ರಾಹುಲ್ ಬದ್ದಿ ಎಂಬುವ ಬಾಲಕನೇ ಅಪಘಾತಕ್ಕೆ ಒಳಗಾಗಿರುವ ಬಾಲಕನಾಗಿದ್ದಾನೆ. ವಿದ್ಯುತ್ ಕೇಬಲ್ ಗೆ ಗಾಳಿಪಟ ಸಿಲುಕಿಕೊಂಡಿದ್ದು, ಕಬ್ಬಿನಿಂದ ವಿದ್ಯುತ್ ಕೇಬಲ್‌ ಗೆ ಹೊಡೆದಿದ್ದು, ಇದರಿಂದ ಬಾಲಕನಿಗೆ ವಿದ್ಯುತ್ ತಗುಲಿದೆ. ಈ ನಿಟ್ಟಿನಲ್ಲಿ ಸಂಪೂರ್ಣ ದೇಹ ಸುಟ್ಟ ಸ್ಥಿತಿಯಲ್ಲಿದ್ದು, ಬಾಲಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *