Breaking News

ಮುಂಗಾರು ಹಂಗಾಮಿನಲ್ಲಿ 33 ಸಾವಿರ ರೈತರಿಗೆ 13.02 ಕೋಟಿ ರೂ. ಇನ್ಪುಟ್ ಸಬ್ಸಿಡಿ ಬಿಡುಗಡೆಗೆ ಡಿ.ಸಿ ಅನುಮೋದನೆ

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಪೈಕಿ ಪರಿಹಾರ ತಂತ್ರಾಂಶದ ಮೂಲಕ ನಮೂದಿಸಿದ ರೈತರಿಗೆ ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಮೊದಲನೇ ಹಂತದಲ್ಲಿ 33,718 ರೈತ ಫಲಾನುಭವಿಗಳಿಗೆ 13.02 ಕೋಟಿ ರೂ.ಇನ್ಪುಟ್ ಸಬ್ಸಿಡಿ ಬಿಡುಗಡೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅನುಮೋದನೆ ನೀಡಿದ್ದಾರೆ.
ಇನ್ ಪುಟ್ ಸಬ್ಸಿಡಿ ಹಣ ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಮುಂದಿನ 3-4 ದಿನದಲ್ಲಿ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *