ಹುಬ್ಬಳ್ಳಿ: ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಬಕಾರಿ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಮಾಡಿಲ್ಲ. ಸಹಜವಾಗಿ ಅಧಿಕಾರಿಗಳಿಗೆ ಬಡ್ತಿ ನೀಡಿದ್ದೇವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

