Breaking News

ದಿವ್ಯಪ್ರಭು ನೇತೃತ್ವದಲ್ಲಿಂದು ಏರೋಡೋಮ್ ಕಾರ್ಯಾಗಾರ ಹಾಗೂ ಸಭೆ

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಹಾಗೂ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರಿಗೆ ಗುಣಮಟ್ಟದ ವಿಮಾನ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣ ಸಾಕಷ್ಟು ಶ್ರಮವಹಿಸುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ವಿಶೇಷ ಸಭೆಯ ಮೂಲಕ ಮತ್ತಷ್ಟು ಕಾರ್ಯಪ್ರವೃತ್ತವಾಗಿದೆ.ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಎದುರಿಸುತ್ತಿರುವ ಪರಿಸರದ ಸವಾಲುಗಳ ಜಿಲ್ಲಾಧಿಕಾರಿ ದಿವ್ಯಪ್ರಭು ನೇತೃತ್ವದಲ್ಲಿಂದು ಏರೋಡೋಮ್ ಕಾರ್ಯಾಗಾರ ಹಾಗೂ ಸಭೆಯನ್ನು ನಡೆಸಲಾಗಿದೆ.

ವಿಮಾನ ನಿಲ್ದಾಣದಲ್ಲಿನ ಪರಿಸರ ಸವಾಲುಗಳನ್ನು ಸಕ್ರಿಯವಾಗಿ ಎದುರಿಸುವ ಹಾಗೂ ಪ್ರಮುಖ ವಿಷಯಗಳ ಕುರಿತು ಕಾರ್ಯತಂತ್ರ ರೂಪಿಸಲು ಧಾರವಾಡದ ಡಿಸಿ ಅವರ ಮಾರ್ಗದರ್ಶನದಲ್ಲಿ ಏರೋಡೋಮ್ ಪರಿಸರ ನಿರ್ವಹಣಾ ಸಮಿತಿ (ಎಇಎಂಸಿ) ಸಭೆ ನಡೆಸಿತು.

ಇನ್ನೂ ಸಭೆಯಲ್ಲಿ ಪಾಲಿಕೆ ಆಯುಕ್ತರು, ವಿಮಾನ ನಿಲ್ದಾಣದ ನಿರ್ದೇಶಕರು ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿ ಸೂಕ್ತ ನಿರ್ಧಾರದ ಬಗ್ಗೆ ಚರ್ಚಿಸಿದ್ದಾರೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *