ನವಲಗುಂದ: ತಾಲೂಕಿನ ಅಳಗವಾಡಿ ಗ್ರಾಪಂ ನೂತನ ರಾಜೀವ ಗಾಂಧಿ ಸೇವಾ ಕೇಂದ್ರದ ಕಟ್ಟಡವನ್ನು ಶಾಸಕ ಎನ್. ಎಚ್. ಕೋರನರಡ್ಡಿ ಉದ್ಘಾಟಿಸಿದರು.
ಈ ವೇಳೆ ತಹಶೀಲ್ದಾರ ಸುಧೀರ ಸಾವಕಾರ, ತಾಪಂ ಇಓ ಭಾಗ್ಯಶ್ರೀ ಜಾಗೀರದಾರ, ಲೋಕೋಪಯೋಗಿ ಎಇಇ ಎಸ್.ಎನ್. ಸಿದ್ದಾಪೂರ, ಪಿ.ಆರ್.ಇ.ಡಿ. ಎಇಇ ಎಂ.ಜಿ. ಶಿಂಧೆ, ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮತ್ತು ಸದಸ್ಯರುಗಳು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

