Breaking News

ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು

ಯಾದಗಿರಿ: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಸುರಪುರ ನಗರದ ರಂಗಂಪೇಟೆಯ ತಿಮ್ಮಾಪುರದಲ್ಲಿ ಸಂಭವಿಸಿದೆ.
ಸೋಮನಾಥ ನಿಂಗಪ್ಪ (40) ಸಾವನ್ನಪ್ಪಿರುವ ರೈತ. ಇವರು ಮಹಿಬೂಬ್ ಸುಭಾನಿ ದರ್ಗಾದ ಹಿಂಬದಿಯಲ್ಲಿನ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ಆಘಾತದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *