Breaking News

516 ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ : ಡಾ.ಆರ್.ಡಿ.ಪಾಟೀಲ್‌

ಕುಂದಗೋಳ : ಕಾಲು ಮತ್ತು ಬಾಯಿ ಬೇನೆ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲಾದ್ಯಂತ ಶೇ.50% 6ನೇ ಸುತ್ತಿನ ಸಾಧನೆಯಾಗಿದೆ, ಅದರಲ್ಲೂ ಕುಂದಗೋಳ ತಾಲೂಕು ಶೇ. 91% ಪ್ರತಿಶತ ಸಾಧನೆ ಮಾಡಿ ಮುಂದಿದೆ ಎಂದು ಪಾಲಿ ಕ್ಲಿನಿಕ್ ಉಪ ನಿರ್ದೇಶಕ ಡಾ.ಆರ್.ಡಿ.ಪಾಟೀಲ್‌ ಹೇಳಿದರು.

ಅವರು ಕುಂದಗೋಳ ಪಶು ಆಸ್ಪತ್ರೆಯಲ್ಲಿ ಮಾಧ್ಯಮ ಉದ್ದೇಶಿಸಿ ಮಾತನಾಡಿ ಇಂದು ಕುಂದಗೋಳ ತಾಲೂಕಿನ ಶಿರೂರು ಗ್ರಾಮಕ್ಕೆ ಲಸಿಕೆ ಕಾರ್ಯಕ್ರಮ ಪರಿಶೀಲನೆ ನಡೆಸಿ ಮಾತನಾಡಿ ಶಿರೂರುನಲ್ಲಿ ಒಟ್ಟು 548 ಜಾನುವಾರುಗಳಿದ್ದು, ಅವುಗಳಲ್ಲಿ 516 ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ ಎಂದರು.

ಕೋಲ್ಡ್‌ ಚೈನ್‌ ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಪಶು ಆಸ್ಪತ್ರೆ ವೈದ್ಯರು ಸಿಬ್ಬಂದಿಗಳು ಹೊರಟಿದ್ದಾರೆ, ಕುಂದಗೋಳ ತಾಲೂಕಿನ ರೈತಾಪಿ ಜನರು ಸಹ ಲಸಿಕಾ ಕಾರ್ಯಕ್ರಮದಲ್ಲಿ ಒಳ್ಳೆಯ ಸಹಕಾರ ನೀಡಿದ್ದಾರೆ ಎಂದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *