ಹುಬ್ಬಳ್ಳಿ: ಕೇಶ್ವಾಪುರದ ಶಬರಿ ನಗರ ಬಡಾವಣೆಯಲ್ಲಿ ಪೊಲೀಸ್ ಹೆಡ್ ಕಾನ್ಸೆಬಲ್ ಒಬ್ಬರು ಬಾಲಕಿಯರ ಮೇಲೆ ಅನುಚಿತ ವರ್ತನೆ ತೋರಿದ ಹಿನ್ನೆಲೆಯಲ್ಲಿಂದು ಸ್ಥಳಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇನ್ನೂ ಇದೆ ವೇಳೆಯಲ್ಲಿ ಬಾಲಕಿಯ ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

