Breaking News

ಪ್ರಿಯಕರನೊಂದಿಗೆ ಬಂದಿದ್ದ ಯುವತಿಗೆ ಪಾಲಕರಿಂದ ಹಿಗ್ಗಾಮುಗ್ಗಾ ಥಳಿತ

ಹುಬ್ಬಳ್ಳಿ: ಪ್ರಿಯಕರನೊಂದಿಗೆ ಬಂದಿದ್ದ ಯುವತಿ ನಿಂತಿರೋದನ್ನ ನೋಡಿ, ಜಗಳ ತಗೆದ ಯುವತಿಯ ತಾಯಿ, ಮತ್ತು ತಾಯಿಯ ಸಹೋದರ ಇಬ್ಬರೂ ಪ್ರೇಮಿಗಳಿಗೆ ಥಳಿಸಿರುವ ಘಟನೆ ಹುಬ್ಬಳ್ಳಿ ಲ್ಯಾಮಿಂಗ್‌ಟನ್‌ ರಸ್ತೆ, ಕಾರ್ಪೊರೇಷನ್‌ ಬಸ್ ನಿಲ್ದಾಣದ ಪಕ್ಕದಲ್ಲಿ ನಡೆದಿದೆ.

ಮನೆಗೆ ಬಾ ಮಾತಾಡೋಣ ಎಂದು ಕರೆದಿದ್ದಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ಯುವತಿಯ ತಾಯಿಯ ಸಹೋದರ ಇಬ್ಬರಿಗೂ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ.

ಈ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯರು ಜಗಳ ಬಿಡಿಸಿ ಕಳಿಸಿದ್ದಾರೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *