Breaking News

ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ

ನವಲಗುಂದ: ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ಶಿಶು ಅಭಿವೃದ್ಧಿ ಯೋಜನೆ, ತಾಲೂಕಾ ಕಾನೂನು ಸೇವಾ ಸಮೀತಿ ಹಾಗೂ ತಾಲೂಕಾ ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ನ.5 ರಂದು ಜನಿಸಿದ ಹೆಣ್ಣು ಮಕ್ಕಳ ತಾಯಂದಿರಿಗೆ ಪ್ರೋತ್ಸಾಹ ನೀಡಲು ಹಾಗೂ ಅವರ ರಕ್ಷಣೆ ಮತ್ತು ಶಿಕ್ಷಣಕ್ಕೆ ಉತ್ತೇಜನ ನೀಡಲು ಹಮ್ಮಿಕೊಂಡಿದ್ದ ಕಾರ್ಯಕ್ರಮ ಹಿರಿಯ ದಿವಾಣಿ ನ್ಯಾಯಾಧಿಶರಾದ ಮಂಜುನಾಥ ಪಾನಘಂಟಿ ಅವರು ಭಾಗಿಯಾಗಿದ್ದರು.

ಇದೆ ವೇಳೆ ಹೆಣ್ಣು ಮಕ್ಕಳ ತಾಯಂದಿರಿಗೆ ಸಿಹಿ ಹಾಗೂ ತೆಂಗಿನ ಸಸಿಯನ್ನು ನೀಡಿ ಅಭಿನಂದಿಸಲಾಯಿತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿದೇವಿ ಪಾಟೀಲ, ತಾಲ್ಲೂಕಾ ವೈದ್ಯಾಧಿಕಾರಿ ರೂಪಾ ಕಿಣಗಿ, ವಕೀಲರ ಸಂಘದ ಅಧ್ಯಕ್ಷ ಪಿ.ಹೆಚ್. ಕೋನರಡ್ಡಿ, ಸ್ತ್ರೀರೋಗ ತಜ್ಞರಾದ ಡಾ.ಬಿ.ಎಸ್. ಮಾಶಾ ಇತರರು ಉಪಸ್ಥಿತಿದ್ದರು.

Share News

About Shaikh BigTv

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *