Breaking News

ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಮಂಜೂರಾತಿ ಪತ್ರ ವಿತರಣೆ

ನವಲಗುಂದ: ನಗರದ ಅಣ್ಣಿಗೇರಿ ರಸ್ತೆಯಲ್ಲಿ ಇರುವ ಆಶ್ರಯ ಬಡಾವಣೆಯಲ್ಲಿ ಕೊಳಚೆ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಮನೆಗಳನ್ನು ನಿರ್ಮಿಸಲು ಆಶ್ರಯ ಯೋಜನೆಯಡಿ ಹಕ್ಕುಪತ್ರ ಪಡೆದಂತಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಮಂಜೂರಾತಿ ಪತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಶಿವಾನಂದ ತಡಸಿ, ಶ್ರೀ ಜೀವನ ಪವಾರ, ಅಪ್ಪಣ್ಣ ಹಳ್ಳದ, ಮೋದಿನ ಶಿರೂರ, ಮಂಜುನಾಥ ಜಾಧವ, ಹನುಮಂತ ವಾಲಿಕರ, ಬಾಬಾಜಾನ ಮಕಾನದಾರ, ಆಶ್ರಯ ಸಮಿತಿ ಸದಸ್ಯರಾದ ಮದರಸಾಬ ಉಗುರಗೋಳ ಸೇರಿದಂತೆ ಇನ್ನು ಮುಂತಾದವರು ಉಪಸ್ಥಿತರಿದ್ದರು.

Share News

About Shaikh BigTv

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *