Breaking News

ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ

ಹುಬ್ಬಳ್ಳಿ : ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರ ಆಪ್ತರಾಗಲಿ ಯಾರೇ ಆಗಿರಲಿ ಕ್ರಮ ಆಗತ್ತೆ. ಚುನಾವಣೆ ಸಮಯದಲ್ಲಿ ಈ ತರಹದ ಆರೋಪ ಇರೋದೆ ಎಂದು ಡಿಕೆ ಶಿವಕುಮಾರ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೆಲವರು ಚುನಾವಣೆ ಸಂದರ್ಭಗಳಲ್ಲಿ ಇಂತಹದ್ದು ತರ್ತಾರೆ. ಕಾನೂನಿನ ಪ್ರಕಾರ ತನಿಖೆ ಆಗತ್ತೆ ಎಂದ ಡಿಕೆ ಶಿವಕುಮಾ‌ರ್ ಹೇಳಿದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *